ವಾರ್ಸಾ: ಪೋಲೆಂಡ್‌ನ ಕಾನೂನು ಸಚಿವ ಸ್ಪೀಗ್ನಿವ್ ಜಿಯೊಬ್ರೊ ಅವರು ತಮ್ಮ ಸೊಂಟದಲ್ಲಿ ಪಿಸ್ತೂಲ್ ಇಟ್ಟುಕೊಂಡಿರುವುದು ಕಂಡುಬಂದಿದೆ.
ಕಾರ್ಯಕ್ರಮವೊಂದರಲ್ಲಿ ಮಾಲಾರ್ಪಣೆ ಮಾಡುವ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಪಿಸ್ತೂಲ್ ಇಟ್ಟುಕೊಂಡಿರುವುದು ಕಾಣಿಸಿತು.
ಸಚಿವರಿಗೆ ನೀಡಿರುವ ಭದ್ರತೆಯ ಬಗ್ಗೆ ಅವರಿಗೆ ವಿಶ್ವಾಸವಿಲ್ಲ, ಮೇಲಾಗಿ ಅವರಿಗೆ ಜೀವ ಬೆದರಿಕೆ ಇದೆ. ಹೀಗಾಗಿ ಅವರು ಪಿಸ್ತೂಲ್ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗರು ಹೇಳಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.