ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ: ಒಬ್ಬ ಸಾವು, ಐದು ಮಂದಿಗೆ ಗಾಯ

Last Updated 4 ಜೂನ್ 2022, 16:31 IST
ಅಕ್ಷರ ಗಾತ್ರ

ಚೆಸ್ಟರ್‌ಫೀಲ್ಡ್‌, ಅಮೆರಿಕ (ಎಪಿ):ಚೆಸ್ಟರ್‌ಫೀಲ್ಡ್‌ನ ರಿಚ್‌ಮಂಡ್‌ ಬಳಿ ಶುಕ್ರವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ರಿಚ್‌ಮಂಡ್‌ ಬಳಿಯ ಮನೆಯೊಂದರಲ್ಲಿ ಸಂತೋಷಕೂಟ ನಡೆಯುವ ವೇಳೆ ಈ ಘಟನೆ ಸಂಭವಿಸಿದೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಕೈ ಮುರಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT