ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಸ್‌ ವೇಗಾಸ್‌: ಚೂರಿ ಇರಿತ– ಇಬ್ಬರ ಸಾವು

Last Updated 7 ಅಕ್ಟೋಬರ್ 2022, 12:28 IST
ಅಕ್ಷರ ಗಾತ್ರ

ಲಾಸ್‌ ವೇಗಾಸ್‌(ಅಮೆರಿಕ): ಲಾಸ್‌ ವೇಗಾಸ್‌ನಲ್ಲಿ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

30 ವರ್ಷ ವಯಸ್ಸಿನ ದುಷ್ಕರ್ಮಿ ಬೀದಿಯಲ್ಲಿ ತೆರಳುತ್ತಿದ್ದವರ ಮೇಲೆ ದಾಳಿ ನಡೆಸಿದ್ದು, ಗಾಯಗೊಂಡಿರುವ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ದಾಳಿಕೋರನ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದೇವೆ. ಆತ ಲಾಸ್‌ ವೇಗಾಸ್‌ನ ನಿವಾಸಿ ಅಲ್ಲ ಎಂದೂ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT