ಶನಿವಾರ, ಡಿಸೆಂಬರ್ 3, 2022
21 °C

ವಾಷಿಂಗ್ಟನ್‌: ಗುಂಡಿನ ದಾಳಿಗೆ ನಾಲ್ವರು ಸಾವು

ಎಪಿ Updated:

ಅಕ್ಷರ ಗಾತ್ರ : | |

ಟಕೊಮಾ (ಅಮೆರಿಕ): ವಾಷಿಂಗ್ಟನ್‌ನಲ್ಲಿರುವ ಟೊಕೊಮಾ ನಗರದ ಈಸ್ಟ್‌ಸೈಡ್‌ ಸಮೀಪದ ಎವರೆಟ್‌ ಸ್ಟ್ರೀಟ್‌ನ 4200ನೇ ಬ್ಲಾಕ್‌ನಲ್ಲಿ ಗುರುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆದ ಸ್ಥಳದಲ್ಲೇ ಇಬ್ಬರು ಮಹಿಳೆಯರು ಒಬ್ಬರು ಪುರುಷರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಒಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ವಯಸ್ಕರಾಗಿದ್ದಾರೆ ಎಂದು ಪೊಲೀಸರು ದಿ ನ್ಯೂಸ್ ಟ್ರಿಬ್ಯೂನ್‌ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು