ಲಂಡನ್:ಕೋವಿಡ್ -19 ಪೀಡಿತ, ಬ್ರಿಟನ್‌ನ 30 ವರ್ಷದ ಮಹಿಳೆ ಸಿ-ಸೆಕ್ಷನ್ ಮೂಲಕ ಮಗುವಿಗೆ ಜನ್ಮ ನೀಡಿದ ಬಳಿಕ ಕೋಮಾ ಸ್ಥಿತಿ ತಲುಪಿದ್ದರು. ಈಗ ಗುಣಮುಖರಾಗಿ ವರ್ಷದ ಬಳಿಕ ಮನೆಗೆ ಮರಳಿದ್ದಾರೆ.
ರೊಮೇನಿಯಾ ಮೂಲದ ನಿಕೋಲೆಟಾ ಟ್ಯೂನಾ ಅವರು 2021ರ ಅಕ್ಟೋಬರ್ ನಲ್ಲಿ 36 ವಾರಗಳ ಗರ್ಭಿಣಿಯಾಗಿದ್ದಾಗ ಕೊರೊನಾ ಸೋಂಕು ತಗುಲಿತ್ತು. ಆಗ ಅವರು ಲಸಿಕೆ ಹಾಕಿಸಿಕೊಂಡಿರಲಿಲ್ಲ.
ಗುರುವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ ಅವರಿಗೆ ಸಿಬ್ಬಂದಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು ಎಂದು ಬಿಬಿಸಿ ಶುಕ್ರವಾರ ವರದಿ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.