ಗುರುವಾರ , ಮೇ 26, 2022
30 °C

ಬ್ರಿಟನ್ ರಾಣಿ ಎಲಿಜಬೆತ್ ಪತಿ ಫಿಲಿಪ್ ಆಸ್ಪತ್ರೆಗೆ ದಾಖಲು

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prince Philip. Credit: AFP file photo

ಇಂಗ್ಲೆಂಡ್: ಬ್ರಿಟನ್ ರಾಣಿ ಎಲಿಜಬೆತ್ ಪತಿ, ರಾಜ ಫಿಲಿಪ್ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಂಕಿಂಗ್‌ಹ್ಯಾಂ ಅರಮನೆ ಪ್ರಕಟಣೆ ತಿಳಿಸಿದೆ.

‘ರಾಜಮನೆತನದ ವೈದ್ಯರ ಸಲಹೆ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಫಿಲಿಪ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ವೈದ್ಯರ ನಿಗಾದಲ್ಲಿ ಇರಲಿದ್ದು, ವಿಶ್ರಾಂತಿ ಪಡೆಯಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಬ್ರಿಟನ್‌ ರಾಜಕುಮಾರಿ ಯೂಜೆನಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು