ಶುಕ್ರವಾರ, ನವೆಂಬರ್ 27, 2020
19 °C

ಅಮೆರಿಕ ಇತಿಹಾಸದ ಹೊಸ ಅಧ್ಯಾಯ ಬರೆಯುತ್ತೇವೆ: ಕಮಲಾ ಹ್ಯಾರಿಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ‘ದುಡಿಯುವ ವರ್ಗಕ್ಕೆ ಅನುಕೂಲವಾಗುವಂತಹ ಆರ್ಥಿಕ ನೀತಿ ರೂಪಿಸುತ್ತೇವೆ. ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಸೇರಿ ಅಮೆರಿಕದ ಇತಿಹಾಸದ ಮುಂದಿನ ಅಧ್ಯಾಯ ಬರೆಯಲು ಸಜ್ಜಾಗುತ್ತಿದ್ದೇನೆ’ ಎಂದು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದರು.

‘ನಾನು ಮತ್ತು ಬೈಡನ್ ಸೇರಿ ದೇಶದ ಇತಿಹಾಸದ ಹೊಸ ಅಧ್ಯಾಯವನ್ನು ಬರೆಯಲಿದ್ದೇವೆ‘ ಎಂದು ಸೋಮವಾರ ‌ಟ್ವೀಟ್ ಮಾಡಿದ್ದಾರೆ.

‘ಅಧಿಕಾರವಹಿಸಿಕೊಂಡ ಮೊದಲ ದಿನ ಕೋವಿಡ್ 19 ಸಾಂಕ್ರಾಮಿಕ ರೋಗ ನಿರ್ವಹಣೆ, ಆರ್ಥಿಕ ಚೇತರಿಕೆ, ಜನಾಂಗೀಯ ಸಮಾನತೆ ಮತ್ತು ಹವಾಮಾನ ಬದಲಾವಣೆ ನಿಭಾಯಿಸುವ ಕುರಿತು ನಾವು  ಕೆಲಸ ಮಾಡಲಿದ್ದೇವೆ‘ ಎಂದು ತಾವು ಕೈಗೊಳ್ಳುವ ಆದ್ಯತೆಯ ಕೆಲಸಗಳ ಕುರಿತು ಬೈಡನ್ ತಂಡ ಮ ಜಾಲತಾಣದಲ್ಲಿ ಪ್ರಕಟಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು