ಮಾಸ್ಕೋ: ಪಾಶ್ಚಾತ್ಯ ದೇಶಗಳ ದೌರ್ಬಲ್ಯಗಳೇನೆಂಬುದು ನಮಗೆ ತಿಳಿದಿದೆ. ಪ್ರತೀಕಾರದ ನಿರ್ಬಂಧಗಳನ್ನು ಸಿದ್ಧಪಡಿಸಲಾಗಿದೆ ಎಂದು ರಷ್ಯಾದ ಮೇಲ್ಮನೆ ಸ್ಪೀಕರ್ ವ್ಯಾಲೆಂಟಿನಾ ಮ್ಯಾಟ್ವಿಯೆಂಕೊ ಹೇಳಿರುವುದಾಗಿ ಅಲ್ಲಿನ ‘ಟಿಎಎಸ್‌ಎಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.

ಮ್ಯಾಟ್ವಿಯೆಂಕೊ ಅವರು ರಷ್ಯಾದ ಭದ್ರತಾ ಮಂಡಳಿಯ ಸದಸ್ಯರೂ ಆಗಿದ್ದಾರೆ. ಪೂರ್ವ ಉಕ್ರೇನ್‌ನಲ್ಲಿ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳ ಹಿಡಿತದಲ್ಲಿರುವ ಎರಡು ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆ ಮಾಡುವ ಕಾರ್ಯಾಚರಣೆಗೆ ಸಂಬಂಧಿಸಿದ ಭದ್ರತಾ ಮಂಡಳಿ ಸಭೆಯಲ್ಲಿಯೂ ಅವರು ಭಾಗವಹಿಸಿದ್ದರು.

ರಷ್ಯಾ–ಉಕ್ರೇನ್ ಯುದ್ಧ: ಈ 5 ಅಗತ್ಯ ವಸ್ತು ಪೂರೈಕೆ ಮೇಲೆ ಗಂಭೀರ ಪರಿಣಾಮ ಸಾಧ್ಯತೆ

ಉಕ್ರೇನ್ ಮೇಲೆ ಆಕ್ರಮಣ ಆರಂಭಿಸಿದ ಬೆನ್ನಲ್ಲೇ ರಷ್ಯಾ ಮೇಲೆ ಅಮೆರಿಕ ಮತ್ತು ಯುರೋಪ್ ದೇಶಗಳು ಕಠಿಣ ನಿರ್ಬಂಧಗಳನ್ನು ವಿಧಿಸಿವೆ. ಇದಕ್ಕೆ ಪ್ರತಿಯಾಗಿ ಇದೀಗ ಆ ದೇಶಗಳ ಮೇಲೂ ನಿರ್ಬಂಧ ವಿಧಿಸಲು ರಷ್ಯಾ ಮುಂದಾಗಿದೆ ಎನ್ನಲಾಗಿದೆ.

ಇನ್ನಷ್ಟು...

ರಷ್ಯಾ ವಿರುದ್ಧ ಹೋರಾಡಲು 'ಏಕಾಂಗಿಯಾಗಿ ಉಳಿದಿದ್ದೇವೆ': ಉಕ್ರೇನ್ ಅಧ್ಯಕ್ಷ

ಅತ್ಯಂತ ಶಕ್ತಿಶಾಲಿ ದೇಶವೂ ದೂರದಿಂದಲೇ ನೋಡುತ್ತಿದೆ: ಉಕ್ರೇನ್ ಅಧ್ಯಕ್ಷ ಆಕ್ರೋಶ

ರಷ್ಯಾದಿಂದ ಸೈಬರ್ ದಾಳಿ: ಸಂಪೂರ್ಣ ಇಂಟರ್ನೆಟ್ ಸಂಪರ್ಕ ಕಳೆದುಕೊಂಡ ಉಕ್ರೇನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.