ಗುರುವಾರ , ಮಾರ್ಚ್ 23, 2023
23 °C

ಹಾರ್ಕೀವ್‌ ಮೇಲೆ ಶೆಲ್‌ ದಾಳಿ: ಐವರು ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಕೀವ್‌: ಉಕ್ರೇನ್‌ನ ಪೂರ್ವ ಭಾಗದ ಹಾರ್ಕೀವ್‌ ಸಹಿತ ಕೆಲವು ಪ್ರದೇಶಗಳ ಮೇಲೆ ಕಳೆದ 24 ಗಂಟೆಗಳ ಅವಧಿಯಲ್ಲಿ ರಷ್ಯಾ ನಡೆಸಿದ ಶೆಲ್‌ ದಾಳಿಯಿಂದ ಐವರು ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ರಷ್ಯಾ ಪಡೆಗಳು ಕಳೆದ ಫೆಬ್ರವರಿಯಲ್ಲಿ ಈಶಾನ್ಯ ಹಾರ್ಕಿವ್‌ ಪ್ರದೇಶದ ದೊಡ್ಡ ಪ್ರದೇಶಗಳನ್ನು ವಶಪಡಿಸಿಕೊಂಡಿದ್ದವು. ಆದರೆ ಉಕ್ರೇನ್‌ ಆಗಸ್ಟ್‌ನಲ್ಲಿ ಪ್ರತಿದಾಳಿಯನ್ನು ಪ್ರಾರಂಭಿಸಿ ರಷ್ಯಾ ಆಕ್ರಮಿಸಿಕೊಂಡ ಹಲವು ಭಾಗಗಳನ್ನು ವಾಪಸ್‌ ಪಡೆದುಕೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು