ಭಾನುವಾರ, ಏಪ್ರಿಲ್ 2, 2023
33 °C

ವಿಶ್ವಸಂಸ್ಥೆ: ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಜೈಶಂಕರ್ -ಗುಟೆರಸ್‌

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ವಿಶ್ವಸಂಸ್ಥೆ: ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಲಾಗಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.ಜೈಶಂಕರ್ ಮತ್ತು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು.

ವಿಶ್ವಸಂಸ್ಥೆಯ ಉತ್ತರ ಲಾನ್ ಗಾರ್ಡನ್ಸ್‌ನಲ್ಲಿ ಶಾಶ್ವತವಾಗಿ ನೆಲೆಗೊಂಡಿರುವ ಗಾಂಧೀಜಿಯವರ ಮೊದಲ ಪ್ರತಿಮೆ ಇದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು