ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡರ್ಬನ್ ಪ್ರವಾಹ: ಸಾವಿನ ಸಂಖ್ಯೆ 395ಕ್ಕೆ ಏರಿಕೆ

Last Updated 15 ಏಪ್ರಿಲ್ 2022, 13:53 IST
ಅಕ್ಷರ ಗಾತ್ರ

ಡರ್ಬನ್‌ (ಎಎಫ್‌ಪಿ/ ರಾಯಿಟರ್ಸ್‌): ದಕ್ಷಿಣ ಆಫ್ರಿಕಾದ ಕ್ವಾಝುಲು–ನಟಾಲ್‌ ಪ್ರಾಂತ್ಯದಲ್ಲಿ ಉಂಟಾದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ. ಪೊಲೀಸ್‌ ಹಾಗೂ ರಕ್ಷಣಾ ಪಡೆಗಳ ಸಿಬ್ಬಂದಿ ಕಾಣೆಯಾದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಪ್ರವಾಹದಿಂದ 40 ಸಾವಿರಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದಾರೆ. ತಕ್ಷಣದ ಪರಿಹಾರ ಕಾರ್ಯಗಳಿಗಾಗಿ 6.83 ಕೋಟಿ ಡಾಲರ್‌ (100 ಕೋಟಿ ರಾಂಡ್‌) ಮಂಜೂರು ಮಾಡಲಾಗಿದೆ ಎಂದುಹಣಕಾಸು ಸಚಿವ ಎನೋಚ್‌ ಗೊಂಡೊಂಗ್ವಾನಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT