ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿಯಾಗಿ ಇಮ್ರಾನ್ ಪಕ್ಷದ ನಾಯಕ ತನ್ವೀರ್ ಆಯ್ಕೆ

Last Updated 18 ಏಪ್ರಿಲ್ 2022, 16:03 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ಪ್ರಾಂತೀಯ ಅಧ್ಯಕ್ಷ ಸರ್ದಾರ್ ತನ್ವೀರ್ ಇಲಿಯಾಸ್ ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಈ ಚುನಾವಣೆಯಲ್ಲಿ ಇಲಿಯಾಸ್ ವಿರುದ್ಧ ಪ್ರತಿಪಕ್ಷಗಳಾದ ಪಿಪಿಪಿ ಮತ್ತು ಪಿಎಂಎಲ್-ಎನ್ ಪಕ್ಷಗಳು ಜಂಟಿಯಾಗಿ ಚೌಧರಿ ಯಾಸಿನ್ ಅವರನ್ನು ಕಣಕ್ಕಿಳಿಸಿದ್ದವು. ಆದರೆ, ಈ ಚುನಾವಣೆಯನ್ನು ಪ್ರತಿಪಕ್ಷಗಳು ಬಹಿಷ್ಕರಿಸಿದ್ದವು. ಈ ಹಿನ್ನೆಲೆಯಲ್ಲಿ ಇಲಿಯಾಸ್ ಅವರು 33 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT