ಶನಿವಾರ, ಜುಲೈ 2, 2022
20 °C

ಹೂತಿ ಬಂಡುಕೋರರ ಗುರಿಯಾಗಿಸಿ ಸೌದಿ ವಾಯುದಾಳಿ: 7 ಬಲಿ

ಎಪಿ Updated:

ಅಕ್ಷರ ಗಾತ್ರ : | |

Prajavani

ಸನಾ: ಸೌದಿ ಅರೇಬಿಯಾ ನೇತೃತ್ವದ ಮಿತ್ರ ಪಡೆಗಳು ಯೆಮೆನ್‌ ರಾಜಧಾನಿ ಸನಾ ಹಾಗೂ ಕೆಂಪು ಸಮುದ್ರ ದಂಡೆಯ ಹೊದಿಡಾ ನಗರದ ಶನಿವಾರ ವಾಯುದಾಳಿ ನಡೆಸಿದ್ದು, ಕನಿಷ್ಠ 7 ಮಂದಿ ಬಲಿಯಾಗಿದ್ದಾರೆ.

ಇರಾನ್ ಬೆಂಬಲಿತ ಹೂತಿ ಬಂಡುಕೋರರನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ. ಸೌದಿಯ ಜೆಡ್ಡಾ ನಗರದಲ್ಲಿ ತೈಲ ಸಂಗ್ರಹಾಗಾರವೊಂದರ ಮೇಲೆ ಹೂತಿ ಬಂಡುಕೋರರು ದಾಳಿ ನಡೆಸಿದ ಮಾರನೇ ದಿನವೇ ಈ ಪ್ರತೀಕಾರದ ದಾಳಿ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು