ಶನಿವಾರ, ಜನವರಿ 16, 2021
28 °C

ಸೌದಿ ಅರೇಬಿಯಾದಲ್ಲಿ ಎಲ್ಲರಿಗೂ ಕೋವಿಡ್‌ ಲಸಿಕೆ ಉಚಿತ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ದುಬೈ: 'ದೇಶದಲ್ಲಿ ವಾಸವಿರುವ ಪ್ರತಿಯೊಬ್ಬ ನಾಗರಿಕರಿಗೂ ಉಚಿತವಾಗಿ ಕೋವಿಡ್‌ ಲಸಿಕೆ ನೀಡುವುದಾಗಿ ಸೌದಿ ಅರೇಬಿಯಾದ ಆರೋಗ್ಯ ಇಲಾಖೆ ಸೋಮವಾರ ಘೋಷಣೆ ಮಾಡಿದೆ,' ಎಂದು ಅಲ್ಲಿನ ಸರ್ಕಾರಿ ಸುದ್ದಿ ವಾಹಿನಿ ವರದಿ ಮಾಡಿದೆ.

'2021ರ ಅಂತ್ಯದ ವೇಳೆಗೆ ದೇಶದ ಶೇ. 70 ಜನಸಂಖ್ಯೆಗೆ ಪೂರೈಸಲು ಸಾಕಾಗುವಷ್ಟು ಲಸಿಕೆಗಳನ್ನು ಹೊಂದುವ ಭರವಸೆ ಇದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ,' ಎಂದು ಅಲ್ಲಿನ ಸರ್ಕಾರಿ ಸುದ್ದಿ ವಾಹಿನಿ ಎಕ್ಬಾರಿಯಾ ವರದಿಯಲ್ಲಿ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು