ಬುಧವಾರ, ಅಕ್ಟೋಬರ್ 21, 2020
21 °C

ಪಾಕಿಸ್ತಾನ: ಪ್ರಾಚಾರ್ಯ ಮತ್ತು ಪ್ರಾಧ್ಯಾಪಕರನ್ನು ಗುಂಡಿಕ್ಕಿ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪೇಶಾವರ: ಶಾಲೆಯ ಪ್ರಾಚಾರ್ಯ ಮತ್ತು ಪ್ರಾಧ್ಯಾಪಕರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆ ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಪ್ರಾಧ್ಯಾಪಕ ನಸೀಮ್‌ ಕೆಲಸದಿಂದ ಮನೆಗೆ ವಾಪಾಸಾಗುತ್ತಿದ್ದ ವೇಳೆ ಅಪರಿಚ ವ್ಯಕ್ತಿಗಳು ಪೆಶಾವರದ ಭಾನಮಾರಿ ಪ್ರದೇಶದಲ್ಲಿ ಗುಂಡು ಹಾರಿಸಿದ್ದಾರೆ. ನಸೀಮ್‌ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. 

ಇನ್ನೊಂದೆಡೆ ಲಾಕಿ ಮಾರ್ವತ್‌ ಜಿಲ್ಲೆಯಲ್ಲಿ ಖಾಸಗಿ ಶಾಲೆಯ ಪ್ರಾಚಾರ್ಯ ಅಬ್ದುಲ್‌ ಕಯ್ಯೂಮ್ ಅವರನ್ನು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಎಂದು ಪೊಲೀಸರು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು