ಬುಧವಾರ, ಸೆಪ್ಟೆಂಬರ್ 29, 2021
20 °C

ಆಗ್ನೇಯ ಚೀನಾದಲ್ಲಿ ಕೋವಿಡ್‌ ಪ್ರಕರಣ ಉಲ್ಬಣ

ಎಪಿ Updated:

ಅಕ್ಷರ ಗಾತ್ರ : | |

Prajavani

ಬೀಜಿಂಗ್‌: ಆಗ್ನೇಯ ಚೀನಾದ ಪುಟಿಯನ್‌ ನಗರದಲ್ಲಿ  ಕೊರೊನಾದ ಡೆಲ್ಟಾ ರೂಪಾಂತರ ಕಾಣಿಸಿಕೊಂಡಿದ್ದು, ಮಂಗಳವಾರ ಒಂದೇ ದಿನದಲ್ಲಿ 59 ಹೊಸ ಪ್ರಕರಣಗಳು ದೃಢಪಟ್ಟಿವೆ.

ಬಂದರು ನಗರ ಕ್ಸಿಯಾಮೆನ್‌ನಲ್ಲಿ ಎರಡು ದಿನಗಳಿಂದ 33 ಪ್ರಕರಣಗಳು ದೃಢಪಟ್ಟಿದ್ದ ಬೆನ್ನಲ್ಲೇ ಪುಟಿಯನ್‌ನಲ್ಲಿ ಈ ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

ಕ್ಸಿಯಾಮೆನ್‌ ನಗರದಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ. ಮನರಂಜನಾ ತಾಣಗಳು, ಫಿಟ್ನೆಸ್ ಕೇಂದ್ರಗಳನ್ನು ಬಂದ್ ಮಾಡಲಾಗಿದೆ. ಮುಂದೆ ಬರುವಂತಹ ಎಲ್ಲ ಹಬ್ಬಗಳನ್ನು ರದ್ದುಗೊಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು