ಶನಿವಾರ, ಜನವರಿ 28, 2023
20 °C

ಭ್ರಷ್ಟಾಚಾರ: ಉಕ್ರೇನ್‌ ಅಧಿಕಾರಿಗಳ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೀವ್‌: ಆಹಾರ ಖರೀದಿ ಹಗರಣದಲ್ಲಿ ಭಾಗಿಯಾದವರ ಮೇಲೆ ಭ್ರಷ್ಟಾಚಾರ ವಿರೋಧಿ ಕ್ರಮ ಕೈಗೊಳ್ಳುವುದಾಗಿ ಉಕ್ರೇನ್‌ ಅಧ್ಯಕ್ಷರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದೇಶದ ರಕ್ಷಣಾ ಸಚಿವಾಲಯದಲ್ಲಿ ನಡುಕ ಶುರುವಾಗಿದೆ. ಪ್ರಮುಖ ಹಿರಿಯ ಅಧಿಕಾರಿಗಳು ಮಂಗಳವಾರ ತಮ್ಮ ಸ್ಥಾನಗಳಿಗೆ ರಾಜೀನಾಮೆ ಪ್ರಕಟಿಸಿದ್ದಾರೆ.

ಸೇನೆಯ ವ್ಯವಸ್ಥಾಪನಾ ಬೆಂಬಲದ ಉಸ್ತುವಾರಿ ವಹಿಸಿಕೊಂಡಿದ್ದ ಉಪ ರಕ್ಷಣಾ ಸಚಿವ ವೆಚೆಸ್ಲೆವ್‌ ಶಪೊವಲೊವ್‌ ಮತ್ತು ಅಧ್ಯಕ್ಷರ ಕಚೇರಿಯ ಉಪ ಮುಖ್ಯಸ್ಥ ಕಿರಿಲೊ ಟಿಮೊಶೆಂಕೊ ಅವರು ರಾಜೀನಾಮೆ ನೀಡಿದವರಲ್ಲಿ ಪ್ರಮುಖರಾಗಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು