ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಯುಎಇ ಅಧ್ಯಕ್ಷ

Last Updated 14 ಮೇ 2022, 14:10 IST
ಅಕ್ಷರ ಗಾತ್ರ

ದುಬೈ(ಎಪಿ): ಶೇಖ್ ಮೊಹಮ್ಮದ್ ಬಿನ್ ಜಾಯೇದ್ ಅಲ್ ನಹ್ಯಾನ್ ಅವರನ್ನು ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಅಬುಧಾಬಿಯಲ್ಲಿ ಶನಿವಾರ ಯುಎಇಯ ಏಳು ಪ್ರಾಂತ್ಯಗಳ ಆಡಳಿತಗಾರರು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರಿ ಒಡೆತನದ ಸುದ್ದಿಸಂಸ್ಥೆ ಡಬ್ಲ್ಯುಎಎಂ ವರದಿ ಮಾಡಿದೆ.

ಅಧ್ಯಕ್ಷ ಖಲೀಫಾ ಬಿನ್ ಜಾಯೇದ್ ಅಲ್ ನಹ್ಯಾನ್ ಅವರು ಶುಕ್ರವಾರ ನಿಧನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT