ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋರ್ಷೆ, ಬೆಂಟ್ಲೆ ಕಾರು ಸಾಗಿಸುತ್ತಿದ್ದ ಹಡಗಿಗೆ ಬೆಂಕಿ

Last Updated 19 ಫೆಬ್ರುವರಿ 2022, 2:23 IST
ಅಕ್ಷರ ಗಾತ್ರ

ಬರ್ಲಿನ್‌/ಲಿಸ್ಬನ್: ಜರ್ಮನಿಯಿಂದ ಪೋರ್ಷೆ, ಔಡಿ ಮತ್ತು ಬೆಂಟ್ಲೆ ಕಾರುಗಳನ್ನು ಅಮೆರಿಕಕ್ಕೆ ಸಾಗಿಸುತ್ತಿದ್ದ ಹಡಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಫೋಕ್ಸ್‌ವ್ಯಾಗನ್‌ ಕಂಪನಿಯ ವಕ್ತಾರರೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಪೋರ್ಚುಗಲ್‌ನ ಅಜೋರ್ಸ್ ದ್ವೀಪಗಳ ಕರಾವಳಿ ಬಳಿ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿದ್ದ 22 ಸಿಬ್ಬಂದಿಯನ್ನು ಬುಧವಾರ ಸ್ಥಳಾಂತರಿಸಲಾಗಿದೆ, ಯಾರಿಗೂ ಗಾಯವಾಗಿಲ್ಲ ಎಂದು ಪೋರ್ಚುಗಲ್ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಕಾರುಗಳಿಗೆ ಹಾನಿ ಆಗಿದೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT