ಸೋಮವಾರ, ಸೆಪ್ಟೆಂಬರ್ 27, 2021
25 °C

ಕೊರೊನಾ ವೈರಸ್‌: 8 ತಿಂಗಳ ಬಳಿಕ ಅಮೆರಿಕನ್ನರಿಗೆ ಮತ್ತೊಂದು ಲಸಿಕೆ?

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ಕೊರೊನಾ ವೈರಸ್‌ ವಿರುದ್ಧ ಇನ್ನಷ್ಟು ರಕ್ಷಣೆ ಪಡೆಯಲು ಎಲ್ಲ ಅಮೆರಿಕನ್ನರಿಗೆ 8 ತಿಂಗಳ ಬಳಿಕ ಬೂಸ್ಟರ್‌ ಲಸಿಕೆ ನೀಡಬೇಕೆಂದು ಅಮೆರಿಕದ ಆರೋಗ್ಯ ತಜ್ಞರು ಶಿಫಾರಸು ಮಾಡುವ ನಿರೀಕ್ಷೆ ಇದೆ.

ಲಸಿಕೆಯ ಎರಡನೇ ಡೋಸ್‌ ಪಡೆದ ಎಂಟು ತಿಂಗಳ ನಂತರ ಬೂಸ್ಟರ್‌ ಡೋಸ್‌ ಪಡೆಯಬೇಕು. ಇದಕ್ಕೆ ಯಾವುದೇ ವಯೋಮಿತಿಯಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಈಗಾಗಲೇ ದೇಶದಾದ್ಯಂತ ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರ ವ್ಯಾಪಿಸುತ್ತಿದ್ದು, ಅದರ ವಿರುದ್ಧ ಹೋರಾಡಲು ಇನ್ನಷ್ಟು ರಕ್ಷಣೆ ಪಡೆಯುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು