ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭುಗಿಲೆದ್ದ ಜನರ ಆಕ್ರೋಶ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಪಲಾಯನ ಮಾಡಿದ ಬಳಿಕ ದೇಶದಲ್ಲಿಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಕೊಲಂಬೊ ನಗರದಾದ್ಯಂತ ಬುಧವಾರ ಪ್ರತಿಭಟನೆಗಳು ಮತ್ತೆ ಭುಗಿಲೆದ್ದಿವೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಜನರ ಆಕ್ರೋಶಕ್ಕೆ ಮಣಿದಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT