ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಸಚಿವರ ಸಾಮೂಹಿಕ ರಾಜೀನಾಮೆ

Last Updated 3 ಏಪ್ರಿಲ್ 2022, 20:08 IST
ಅಕ್ಷರ ಗಾತ್ರ

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಭಾನುವಾರ ತಡರಾತ್ರಿ ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ಸಂಪುಟದ ಸಚಿವರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಮಹಿಂದಾ ರಾಜಪಕ್ಸ ಅವರು ಪ್ರಧಾನಿ ಹುದ್ದೆಯಲ್ಲಿಯೇ ಮುಂದುವರಿಯಲಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT