ಕೊಲಂಬೊ: ಶ್ರೀಲಂಕಾಗೆ ಭಾರತ ಸರ್ಕಾರವು ನೀಡಿರುವ ಆರ್ಥಿಕ ನೆರವಿನಲ್ಲಿ 40 ಲಕ್ಷ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವನ್ನು ಮುದ್ರಿಸಲು ₹ 81.96 ಕೋಟಿ ಬಳಸಿಕೊಳ್ಳಲಾಗಿದೆ ಎಂದು ಭಾರತೀಯ ಹೈಕಮೀಷನ್ ಶನಿವಾರ ತಿಳಿಸಿದೆ.
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾಗೆ ಭಾರತ ತನ್ನ ನೆರವನ್ನು ಮುಂದುವರೆಸಿಕೊಂಡು ಬಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.