ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಟೊ ಸೇರ್ಪಡೆ: ಸ್ವೀಡನ್‌, ಫಿನ್ಲೆಂಡ್‌ನಿಂದ ಇಂದು ಅರ್ಜಿ

Last Updated 17 ಮೇ 2022, 15:33 IST
ಅಕ್ಷರ ಗಾತ್ರ

ಸ್ಟಾಕ್‌ಹೋಮ್: ‘ನ್ಯಾಟೊ ಸದಸ್ಯತ್ವ ಪಡೆಯುವುದಕ್ಕೆ ಸಂಬಂಧಿಸಿದ ಅರ್ಜಿಯನ್ನು ಸ್ವೀಡನ್ ಹಾಗೂ ಫಿನ್ಲೆಂಡ್‌ ಬುಧವಾರ ಸಲ್ಲಿಸಲಿವೆ’ ಎಂದು ಸ್ವೀಡನ್‌ ಪ್ರಧಾನಿ ಮ್ಯಾಗ್ಡಲೀನಾ ಆಂಡರ್ಸನ್ ಮಂಗಳವಾರ ಹೇಳಿದ್ದಾರೆ.

ಫಿನ್ಲೆಂಡ್‌ ಅಧ್ಯಕ್ಷ ಸೌಲಿ ನಿನಿಸ್ಟೊ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದಸ್ಯತ್ವ ಪಡೆಯುವುದಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಎರಡೂ ದೇಶಗಳು ಒಟ್ಟಾಗಿ ಪೂರ್ಣಗೊಳಿಸಲಿದ್ದು, ಒಟ್ಟಿಗೆ ಬುಧವಾರ ಅರ್ಜಿ ಸಲ್ಲಿಸಲಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT