ಸಿಡ್ನಿಯಲ್ಲಿ ಪ್ರವಾಹ: 14 ಜನ ಸಾವು

ಸಿಡ್ನಿ: ಸುಮಾರು 14 ಮಂದಿಯ ಸಾವಿಗೆ ಕಾರಣವಾದ ಪ್ರವಾಹ ಪರಿಸ್ಥಿತಿ ಸಿಡ್ನಿಯಲ್ಲಿ ಇದೀಗ ಸುಧಾರಿಸಿದ್ದು, ಮತ್ತೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಸಾಮೂಹಿಕ ಸ್ವಚ್ಛತಾ ಕಾರ್ಯಾಚರಣೆ ಬುಧವಾರ ಆರಂಭಗೊಂಡಿದೆ.
ಎಂಟು ಸಾವಿರ ಸ್ವಯಂ ಸೇವಕರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಲಿಸ್‌ಮೋರ್ ನಗರದಲ್ಲಿ ಸಂಭವಿಸಿದ ಪ್ರವಾಹದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಬ್ರಿಸ್ಬೇನ್‌ನಲ್ಲಿ ಸಹ ಪ್ರವಾಹ ಪರಿಸ್ಥಿತಿ ನೆಲೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ತೀವ್ರ ಪ್ರಯತ್ನ: ರಷ್ಯಾ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.