ಶನಿವಾರ, ಡಿಸೆಂಬರ್ 4, 2021
26 °C

ತೈವಾನ್: 6.5 ತೀವ್ರತೆಯ ಭೂಕಂಪನ

ಎಪಿ Updated:

ಅಕ್ಷರ ಗಾತ್ರ : | |

Prajavani

ತೈಪೆ: ತೈವಾನ್‌ನ ಈಶಾನ್ಯ ಭಾಗದಲ್ಲಿ ಭಾನುವಾರ 6.5 ತೀವ್ರತೆಯ ಭೂಕಂಪನ ಸಂಭವಿಸಿದೆ.

ರಾಜಧಾನಿ ತೈಪೆಯಲ್ಲಿ ಭೂಕಂಪನದ ತೀವ್ರತೆಗೆ ಕಟ್ಟಡಗಳು ಅಲುಗಾಡಿದ ಅನುಭವವಾಗಿದೆ. ಆದರೆ, ಯಾವುದೇ ಸಾವು– ನೋವಿನ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ತೈಪೆಯಲ್ಲಿ ಸುರಂಗಮಾರ್ಗ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು