ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನ: ಬಾಲಕಿಯರಿಗೆ ಪ್ರೌಢ ಶಿಕ್ಷಣ ಪಡೆಯಲು ಅನುಮತಿ ನೀಡಿದ ತಾಲಿಬಾನ್‌

Last Updated 6 ಡಿಸೆಂಬರ್ 2022, 15:29 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಅಘ್ಗಾನಿಸ್ತಾನದ ಬಾಲಕಿಯರು ಬುಧವಾರ ನಡೆಯಲಿರುವ ಪ್ರೌಢ ಶಿಕ್ಷಣದ ಪರೀಕ್ಷೆಗೆ ಹಾಜರಾಗಬಹುದು ಎಂದು ತಾಲಿಬಾನ್ ಸರ್ಕಾರ ಮಂಗಳವಾರ ತಿಳಿಸಿದೆ. ಕಳೆದ ವರ್ಷ ತಾಲಿಬಾನ್‌ ಬಂಡುಕೋರರು ದೇಶವನ್ನು ವಶಪಡಿಸಿಕೊಂಡ ನಂತರ ಬಾಲಕಿಯರು ತರಗತಿಗೆ ತೆರಳುವುದನ್ನು ನಿಷೇಧಿಸಲಾಗಿತ್ತು.

ಅಫ್ಗಾನಿಸ್ತಾನದ 34 ಪ್ರಾಂತ್ಯಗಳಲ್ಲಿ 31 ‍ಪ್ರಾಂತ್ಯಗಳಿಗೆ ಈ ನಿರ್ಧಾರ ಅನ್ವಯವಾಗಲಿದೆ.ಬುಧವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ನಡೆಯಲಿದೆಎಂದು ಕಾಬೂಲ್ ಶಿಕ್ಷಣ ಇಲಾಖೆಯ ಮುಖ್ಯಸ್ಥ ಎಹ್ಸಾನುಲ್ಲಾ ಕಿತಾಬ್ ಹೇಳಿದ್ದಾರೆ. ಆದರೆ ಪರೀಕ್ಷೆಗೆ ಎಷ್ಟು ಬಾಲಕಿಯರು ಹಾಜರಾಗುತ್ತಿದ್ದಾರೆ ಎಂಬ ಮಾಹಿತಿ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT