ಸೋಮವಾರ, ಸೆಪ್ಟೆಂಬರ್ 20, 2021
24 °C

ಕೆಲಸಕ್ಕೆ ಮರಳುವಂತೆ ಸರ್ಕಾರಿ ಅಧಿಕಾರಿಗಳಿಗೆ ತಾಲಿಬಾನ್‌ ಸೂಚನೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಅಫ್ಗಾನಿಸ್ತಾನದ ಸರ್ಕಾರಿ ಅಧಿಕಾರಿಗಳಿಗೆ ಸಾರ್ವತ್ರಿಕ ಕ್ಷಮಾದಾನ ಘೋಷಿಸಿರುವ ತಾಲಿಬಾನ್‌, ಕೆಲಸಕ್ಕೆ ಮರಳುವಂತೆ ಅವರಿಗೆ ಮಂಗಳವಾರ ಸೂಚಿಸಿದೆ.

ಅಫ್ಗಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಂಡ ಎರಡು ದಿನಗಳ ಬಳಿಕ ತಾಲಿಬಾನ್‌ ಈ ಸೂಚನೆ ನೀಡಿದೆ.

‘ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಸಾರ್ವತ್ರಿಕ ಕ್ಷಮಾದಾನ ನೀಡಲಾಗಿದೆ. ಹಾಗಾಗಿ ನೀವೆಲ್ಲರೂ ತಮ್ಮ ದೈನಂದಿನ ಜೀವನವನ್ನು ಸಂಪೂರ್ಣ ವಿಶ್ವಾಸದಿಂದ ಆರಂಭಿಸಬೇಕು’ ಎಂದು ತಾಲಿಬಾನ್‌ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ: ಅಫ್ಗನ್‌ನಲ್ಲಿ 20 ವರ್ಷಗಳ ಸುದೀರ್ಘ ರಕ್ತಸಿಕ್ತ ಅಧ್ಯಾಯ ಅಂತ್ಯಕ್ಕೆ ಬದ್ಧ: ಬೈಡನ್

ಇದನ್ನೂ ಓದಿ: ಅಫ್ಗಾನಿಸ್ತಾನದಲ್ಲಿ ಅಮೆರಿಕದ ಪಾತ್ರವೇನು? ಇಲ್ಲಿದೆ 20 ವರ್ಷಗಳ ‘ರಕ್ತ ಚರಿತ್ರೆ’

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು