ಸೋಮವಾರ, ಅಕ್ಟೋಬರ್ 25, 2021
25 °C

ಉಪ ಸಚಿವರ ನೇಮಕ: ಮಹಿಳೆಯರಿಲ್ಲದ ತಾಲಿಬಾನ್‌ ಸರ್ಕಾರ

PTI Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಅಫ್ಗಾನಿಸ್ತಾನದಲ್ಲಿನ ತಾಲಿಬಾನ್‌ ಸರ್ಕಾರ ಮಂಗಳವಾರ ಉಪ ಸಚಿವರುಗಳ ಹೆಸರು ಪ್ರಕಟಿಸಿದೆ. ಆದರೆ ಇದರಲ್ಲೂ ಮಹಿಳೆಯರ ಹೆಸರು ಇಲ್ಲ.

ಈ ತಿಂಗಳ ಆರಂಭದಲ್ಲಿ ಸರ್ಕಾರವು ಪುರುಷರನ್ನು ಮಾತ್ರ ಒಳಗೊಂಡ ಸಚಿವ ಸಂಪುಟ ರಚಿಸಿದಾಗ ಮಹಿಳೆಯರಿಗೂ ಸ್ಥಾನ ನೀಡಬೇಕು ಎಂಬ ಕೂಗು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೇಳಿ ಬಂದಿತ್ತು.

ಕಾಬೂಲ್‌ನಲ್ಲಿ ನಡೆಯಲಿರುವ ಹೊಸ ಸಮಾವೇಶದಲ್ಲಿ ಸರ್ಕಾರದ ವಕ್ತಾರ ಜಬೀಹುಲ್ಲಾ ಮುಜಾಹಿದ್‌ ಅವರು ಮೂವರ ಹೆಸರಿನ ಪಟ್ಟಿ ಮಂಡಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು