ಭಾನುವಾರ, ಅಕ್ಟೋಬರ್ 24, 2021
25 °C

ಅಫ್ಗಾನಿಸ್ತಾನಕ್ಕೆ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಪುನರಾರಂಭವಾಗಬೇಕು: ತಾಲಿಬಾನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಬೂಲ್‌: ಅಫ್ಗಾನಿಸ್ತಾನಕ್ಕೆ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಪುನರಾರಂಭ ಮಾಡಬೇಕು ಎಂದು ಅಫ್ಗಾನಿಸ್ತಾನದ ತಾಲಿಬಾನ್‌ ಸರ್ಕಾರ ಭಾನುವಾರ ಮನವಿ ಮಾಡಿದೆ. ಕಾಬೂಲ್‌ ವಿಮಾನ ನಿಲ್ದಾಣವನ್ನು ದುರಸ್ತಿ ಮಾಡಲಾಗಿದೆ. ವಿಮಾನಯಾನಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದಿದೆ.

ಅಫ್ಗಾನಿಸ್ತಾವನ್ನು ತಾಲಿಬಾನ್‌ ವಶಕ್ಕೆ ತೆಗೆದುಕೊಂಡ ಬಳಿಕ ವಾಣಿಜ್ಯ ಉದ್ದೇಶದ ವಿಮಾನಯಾನವನ್ನು ಹಲವು ದೇಶಗಳು ಸ್ಥಗಿತಗೊಳಿಸಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು