ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿವಿ ನಿರೂಪಕಿಯರು ಮುಖ ಮುಚ್ಚಿಕೊಳ್ಳಲು ತಾಲಿಬಾನ್‌ ಆದೇಶ

Last Updated 19 ಮೇ 2022, 16:26 IST
ಅಕ್ಷರ ಗಾತ್ರ

ಕಾಬೂಲ್‌(ಎಪಿ): ಟಿವಿ ವಾಹಿನಿಗಳಲ್ಲಿ ನಿರೂಪಕಿಯರು ನಿರೂಪಣೆ ಸಮಯದಲ್ಲಿ ಮುಖ ಮುಚ್ಚಿಕೊಳ್ಳುವ ಹಾಗೆ ಬಟ್ಟೆ ಧರಿಸಬೇಕು ಎಂದು ಆಫ್ಗಾನಿಸ್ತಾನದ ತಾಲಿಬಾನ್‌ ಸರ್ಕಾರ ಆದೇಶಿಸಿದೆ ಎಂದು ದೇಶದ ಅತಿದೊದ್ದ ಮಾಧ್ಯಮ ಸಂಸ್ಥೆ ಗುರುವಾರ ವರದಿ ಮಾಡಿದೆ.

ತಾಲಿಬಾನಿನ ಮಾಹಿತಿ ಮತ್ತು ಸಂಸ್ಕೃತ ಸಚಿವಾಲಯದಿಂದ ಈ ಹೇಳಿಕೆ ಹೊರ ಬಿದ್ದಿದೆ. ಇದು ಅಂತಿಮ ಆದೇಶವಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಾಲಿಬಾನ್‌ ಹೇಳಿರುವುದಾಗಿ ಟೊಲೊ ಸುದ್ದಿ ವಾಹಿನಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT