ಕಾಬೂಲ್: ಪೂರ್ವ ಅಫ್ಗಾನಿಸ್ತಾನದ, ಪಾಕಿಸ್ತಾನ ಗಡಿ ಸಮೀಪದ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಮಕ್ಕಳು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತ ನೇಮಿಸಿರುವ ಗವರ್ನರ್ ಕಚೇರಿ ತಿಳಿಸಿದೆ.

ಪೂರ್ವ ಅಫ್ಗಾನಿಸ್ತಾನದ ನಗರ್‌ಹಾರ್ ಪ್ರಾಂತ್ಯದ ಲಾಲೊಪರ್ ಎಂಬಲ್ಲಿ ಸ್ಫೋಟ ಸಂಭವಿಸಿದೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ.

ಸ್ಫೋಟ ಸಂಭವಿಸಿದ ಪ್ರಾಂತ್ಯವು ಇಸ್ಲಾಮಿಕ್ ಸ್ಟೇಟ್ (ಐಎಸ್) ಗ್ರೂಪ್ ಹಿಡಿತದಲ್ಲಿರುವ ಪ್ರದೇಶವಾಗಿದೆ. ಐಎಸ್ ಉಗ್ರ ಸಂಘಟನೆಯು ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಆರಂಭವಾದ ಬಳಿಕ ಹಲವು ದಾಳಿಗಳನ್ನು ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.