ಶನಿವಾರ, ಸೆಪ್ಟೆಂಬರ್ 18, 2021
28 °C

ಅಮೆರಿಕ ಸೇರಿದಂತೆ ಇತರೆ ದೇಶಗಳ ಪ್ರಜೆಗಳಿಗೆ ತೆರಳಲು ಅನುಮತಿ ನೀಡಿದ ತಾಲಿಬಾನ್‌

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌:‌ ಅಫ್ಗಾನಿಸ್ತಾನದಲ್ಲಿ ಉಳಿದಿರುವ ಅಮೆರಿಕದ 200 ನಾಗರಿಕರು ಮತ್ತು ಇತರ ರಾಷ್ಟ್ರಗಳ ನಾಗರಿಕರಿಗೆ ವಿಮಾನಗಳ ಮೂಲಕ ಕಾಬೂಲ್‌ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ತಾಲಿಬಾನ್ ಅಧಿಕಾರಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮೆರಿಕದ ವಿಶೇಷ ಪ್ರತಿನಿಧಿ ಅಲ್ಮಯ್‌ ಖಲೀಲ್ಜಾದ್ ಅವರು ವಿದೇಶಿ ಪ್ರಜೆಗಳು ತೆರಳಲು ಅನುಮತಿ ನೀಡುವಂತೆ ತಾಲಿಬಾನ್‌ ಅನ್ನು ಒತ್ತಾಯಿಸಿದ್ದರು ಎಂದು ಹೆಸರು ಹೇಳಲಿಚ್ಚಸದ ಅಧಿಕಾರಿಯೊಬ್ಬರು ರಾಯಿಟರ್ಸ್‌ ಸುದ್ದಿ ಸಂಸ್ಥೆಗೆ ತಿಳಿಸಿದರು. ಅಮೆರಿಕ ಮತ್ತು ಇತರ ರಾಷ್ಟ್ರಗಳ ಪ್ರಜೆಗಳು ಕಾಬೂಲ್‌ನಿಂದ ಗುರುವಾರ ಹೊರಡುವ ನಿರೀಕ್ಷೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು