ಸೋಮವಾರ, ನವೆಂಬರ್ 30, 2020
22 °C

ಮೆಕ್ಸಿಕೊ: ಅಡುಗೆ ಅನಿಲ ಹೊತ್ತಿದ್ದ ಟ್ರಕ್ ಸ್ಫೋಟ: 13 ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

ಮೆಕ್ಸಿಕೊ ನಗರ: ದ್ರವರೂಪದ ಅಡುಗೆ ಅನಿಲ(ಎಲ್‌ಪಿಜಿ) ಸಾಗಿಸುತ್ತಿದ್ದ ಡಬ್ಬಲ್ ಟ್ಯಾಂಕರ್ ಟ್ರಕ್‌ವೊಂದು ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ, ಸ್ಫೋಟಗೊಂಡ ಪರಿಣಾಮ 13 ಮಂದಿ ಸಾವನ್ನಪ್ಪಿದ್ದ ಘಟನೆ ಪಶ್ಚಿಮ ಮೆಕ್ಸಿಕೊದಲ್ಲಿ ಸೋಮವಾರ ನಡೆದಿದೆ.

ಟ್ರಕ್‌ಗೆ ಹತ್ತಿರವಿದ್ದ ಇತರ ವಾಹನಗಳಲ್ಲಿದ್ದ ಜನರೂ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಟ್ರಕ್ ಚಾಲಕ ಸೇರಿದಂತೆ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂರು ವಾಹನಗಳು ಭಸ್ಮವಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು