ಬ್ಯಾಂಕಾಕ್: ‘ಥಾಯ್ಲೆಂಡ್‌ನ ಸಾರ್ವತ್ರಿಕ ಚುನಾವಣೆಯು ಮೇ 14ರಂದು ನಡೆಯಲಿದೆ’ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.
ಪ್ರಧಾನಿ ಪ್ರಯುತ್ ಚಾನ್-ಒಚಾ ಅವರು ಸಂಸತ್ತು ವಿಸರ್ಜಿಸಿದ ಒಂದು ದಿನದ ಬಳಿಕ ಆಯೋಗ ಚುನಾವಣೆಯ ದಿನಾಂಕ ಘೋಷಿಸಿದೆ.
ಏಪ್ರಿಲ್ 3ರಿಂದ ಚುನಾವಣಾ ಅಭ್ಯರ್ಥಿಗಳ ಹೆಸರುಗಳನ್ನು ನೋಂದಣಿ ಮಾಡಲಾಗುತ್ತದೆ ಎಂದೂ ಆಯೋಗ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.