ಮಂಗಳವಾರ, ಅಕ್ಟೋಬರ್ 27, 2020
28 °C

ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು: ಮೂವರು ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಸ್ಯಾನ್‌ಫ್ರಾನ್ಸಿಸ್ಕೊ: ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಸೋಮವಾರ ಪುನಃ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಕಾಳ್ಗಿಚ್ಚಿನ ಜೊತೆಗೆ ಬಿರುಗಾಳಿಯೂ ಸೇರಿದ ಪರಿಣಾಮ, ಬೆಂಕಿಯ ಜ್ವಾಲೆಗಳು ಈಗಾಗಲೇ ಸುಟ್ಟು ಹೋಗಿರುವ ಪ್ರದೇಶಗಳನ್ನು ಆವರಿಸಿವೆ.

ಕಾಳ್ಗಿಚ್ಚಿನಿಂದಾಗಿ ನೂರಾರು ಮನೆಗಳು ನಾಶವಾಗಿದ್ದು, ಸುಮಾರು 70 ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ. 

ಈ ನಡುವೆ ಉತ್ತರ ಕ್ಯಾಲಿಫೋರ್ನಿಯಾದ ಬೇರೆ ಬೇರೆ ಕಡೆಗಳಲ್ಲಿ ಕಂಡುಬಂದ ಕಾಳ್ಗಿಚ್ಚಿಗೆ ಮೂವರು ಮೃತಪಟ್ಟಿದ್ದಾರೆ. ಕೆಲವು ಕಡೆ ಆಸ್ಪತ್ರೆಗಳನ್ನು ಬಂದ್ ಮಾಡಿ, ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು