ಗುರುವಾರ , ಅಕ್ಟೋಬರ್ 29, 2020
19 °C

ಸುಪ್ರೀಂಕೋರ್ಟ್‌ ನ್ಯಾಯಾಧೀಶ ಸ್ಥಾನಕ್ಕೆ ಬರೆಟ್‌ ನಾಮನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ನ್ಯಾಯಾಧೀಶೆ ಅಮಿ ಕೋನಿ ಬರೆಟ್‌ ಅವರನ್ನು ಸುಪ್ರೀಂಕೋರ್ಟ್‌ ನ್ಯಾಯಾಧೀಶ ಸ್ಥಾನಕ್ಕೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಾಮನಿರ್ದೇಶನ ಮಾಡಿದ್ದಾರೆ.

ಸುಪ್ರೀಂಕೋರ್ಟ್‌ ನ್ಯಾಯಾಧೀಶರಾಗಿದ್ದ ರುಥ್‌ ಬೇಡರ್ ಜಿನ್ಸ್‌ಬರ್ಗ್ ಅವರ ನಿಧನದಿಂದ ಆ ಸ್ಥಾನ ತೆರವಾಗಿತ್ತು.

48 ವರ್ಷದ ಬರೆಟ್‌ ಅವರು ಪ್ರಸ್ತುತ 7ನೇ ಸರ್ಕೀಟ್‌ ಕೋರ್ಟ್‌ನ (ಅಪೀಲುಗಳು) ನ್ಯಾಯಾಧೀಶೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು 2017ರಲ್ಲಿ ಈ ಸ್ಥಾನಕ್ಕೆ ಟ್ರಂಪ್‌ ನಾಮನಿರ್ದೇಶನ ಮಾಡಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು