ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರರರಿಗ ಟ್ರಂಪ್ ಕ್ಷಮಾದಾನ

ವಾಷಿಂಗ್ಟನ್: 2016ರ ಚುನಾವಣೆಯಲ್ಲಿ ಟ್ರಂಪ್ ಅಭಿಯಾನ ಮತ್ತು ರಷ್ಯಾ ಕುರಿತು ಆಧಾರರಹಿತ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕಲ್ ಫ್ಲಿನ್ ಅವರಿಗೆ ಟ್ರಂಪ್ ಕ್ಷಮೆ ನೀಡಿದ್ದಾರೆ.
ಈ ಕುರಿತ ಅಧಿಕೃತ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ. ‘ಫ್ಲಿನ್ ಅವರನ್ನು ಪೂರ್ಣವಾಗಿ ಕ್ಷಮಿಸಲಾಗಿದೆ. ಫ್ಲಿನ್ ಮತ್ತು ಅವರ ಕುಟುಂಬಕ್ಕೆ ಶುಭಾಶಯಗಳು’ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.