ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲೂಚಿಸ್ತಾನ್: ಬಾಂಬ್‌ ಸ್ಫೋಟದಲ್ಲಿ ಇಬ್ಬರ ಸಾವು

Last Updated 27 ಡಿಸೆಂಬರ್ 2020, 7:00 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಶನಿವಾರ ನಡೆದ ಬಾಂಬ್‌ ಸ್ಪೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು.

ಪಂಜುಗೂರ್‌ ಎಸಾಯಿಯ ಫುಟ್ಬಾಲ್‌ ಕ್ಲಬ್‌ ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಮಾ ನ್ಯೂಸ್ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT