ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚು ಹೂಡಿಕೆ ಮೂಲಕ ಭಾರತದೊಂದಿಗಿನ ಸಂಬಂಧ ವೃದ್ಧಿ: ಬ್ರಿಟನ್‌

Last Updated 2 ಫೆಬ್ರುವರಿ 2023, 13:34 IST
ಅಕ್ಷರ ಗಾತ್ರ

ಲಂಡನ್‌: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಸಾಕ್ಷ್ಯಚಿತ್ರದ ವಿರುದ್ಧ ಲಂಡನ್‌ನಲ್ಲಿರುವ ಭಾರತೀಯರು ವ್ಯಾಪಕವಾಗಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಬ್ರಿಟನ್ ಸರ್ಕಾರವು, ಬಿಬಿಸಿಯು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಸಮರ್ಥಿಸಿಕೊಂಡಿದೆ.

ಸುದ್ದಿಗಾರ ಪ್ರಶ್ನೆಗೆ ಬುಧವಾರ ಉತ್ತರಿಸಿದ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರ ವಕ್ತಾರ, ‘ಭಾರತ ನಮ್ಮ ಪ್ರಮುಖ ಅಂತರರಾಷ್ಟ್ರೀಯ ಪಾಲುದಾರ ದೇಶವಾಗಿದ್ದು, ಅಲ್ಲಿ ಹೆಚ್ಚು ಹೂಡಿಕೆ ಮಾಡುವುದರ ಮೂಲಕ ಬ್ರಿಟನ್‌ ಸಂಬಂಧವನ್ನು ಮುಂದುವರಿಸಲಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT