ಭಾನುವಾರ, ಆಗಸ್ಟ್ 14, 2022
19 °C

ಸೂಕ್ತ ಸಮಯ ಬಂದಾಗ ಲಸಿಕೆ ತೆಗೆದುಕೊಳ್ಳುತ್ತೇನೆ: ಬ್ರಿಟನ್‌ ಆರೋಗ್ಯ ಸಚಿವ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ‘ಸೂಕ್ತ ಸಮಯ ಬಂದಾಗ ನಾನು ಲಸಿಕೆ ತೆಗೆದುಕೊಳ್ಳುತ್ತೇನೆ’ ಎಂದು ಬ್ರಿಟನ್‌ ಆರೋಗ್ಯ ಸಚಿವ ಮ್ಯಾಟ್ ಹ್ಯಾನ್ಕಾಕ್ ತಿಳಿಸಿದರು.

‘ಲಸಿಕೆ ತೆಗೆದುಕೊಳ್ಳುವ ಇಚ್ಛೆಯಿದೆ. ಸೂಕ್ತ ಸಮಯ ಬಂದಾಗ ಲಸಿಕೆಯನ್ನು ತೆಗೆದುಕೊಳ್ಳುತ್ತೇನೆ‘ ಎಂದು ಎಲ್‌ಬಿಸಿ ರೇಡಿಯೊಗೆ ತಿಳಿಸಿದರು. ‘ಲಂಡನ್‌ನಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಜನರು ನಿಯಮಗಳನ್ನು ಪಾಲಿಸಬೇಕು’ ಎಂದೂ ಅವರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು