ಭಾನುವಾರ, ಮೇ 22, 2022
22 °C

ಪಾರ್ಟಿಗೇಟ್ ಹಗರಣ: ಬ್ರಿಟನ್‌ ಪ್ರಧಾನಿ, ಚಾನ್ಸಲರ್‌ಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿದಂತೆ ಬ್ರಿಟನ್‌  ಪ್ರಧಾನಿ ಬೋರಿಸ್‌ ಜಾನ್ಸನ್‌ ಹಾಗೂ ಚಾನ್ಸಲರ್‌ ರಿಷಿ ಸುನಕ್‌ಗೆ ಮೆಟ್ರೋಪಾಲಿಟನ್‌ ಪೊಲೀಸರು ದಂಡ ವಿಧಿಸಲಿದ್ದಾರೆ ಎಂದು ತಿಳಿದುಬಂದಿದೆ.

‘ಕೋವಿಡ್‌ – 19 ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದ ಕಾರಣಕ್ಕಾಗಿ ಪೊಲೀಸರು ನಿಗದಿತ ದಂಡ ಸೂಚನೆಯನ್ನು ವಿಧಿಸಲಿದ್ದಾರೆ. ಈಗಾಗಲೇ ಪೊಲೀಸರು ಈ ಸಂಬಂಧ ಬೋರಿಸ್ ಹಾಗೂ ರಿಷಿ ಅವರಿಗೆ ಸೂಚನೆ ನೀಡಿದ್ದಾರೆ’ ಎಂದು ಡೌನಿಂಗ್‌ ಸ್ಟ್ರೀಟ್‌ ವಕ್ತಾರ ಮಾಹಿತಿ ನೀಡಿದ್ದಾರೆ. 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು