ಭಾನುವಾರ, ಮಾರ್ಚ್ 26, 2023
21 °C

ಪುಟಿನ್ ವಿರುದ್ಧ ಮೈತ್ರಿಕೂಟ; ವಿಶ್ವನಾಯಕರನ್ನು ಆಹ್ವಾನಿಸಿದ ಬೋರಿಸ್ ಜಾನ್ಸನ್

ಪಿಟಿಐ Updated:

ಅಕ್ಷರ ಗಾತ್ರ : | |

ಲಂಡನ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿರುದ್ಧ ಮೈತ್ರಿಕೂಟವನ್ನು ರಚಿಸುವ ಸಲುವಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಡಚ್ ಪ್ರಧಾನಿ ಮಾರ್ಕ್ ರುಟ್ಟೆ ಅವರನ್ನು ಆಹ್ವಾನಿಸಿದ್ದಾರೆ.

ಉಕ್ರೇನ್‌ನ ನಗರಗಳ ಮೇಲೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆದೇಶಿಸಿದ ದಾಳಿಯನ್ನು ಎದುರಿಸಲು ಮುಂದಿನ ಕ್ರಮಗಳನ್ನು ಚರ್ಚಿಸುವ ಸಲುವಾಗಿ ಮೂವರು ಪ್ರಧಾನಿಗಳು ಪ್ರತ್ಯೇಕ ದ್ವಿಪಕ್ಷೀಯ ಸಭೆಗಳು ಮತ್ತು ಜಂಟಿ ತ್ರಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು