ವಿಶ್ವಸಂಸ್ಥೆಯ ಹವಾಮಾನ ಸಮಾವೇಶಕ್ಕೆ ಸುನಕ್ ಗೈರು: ಟೀಕೆ

ಲಂಡನ್ : ಈಜಿಪ್ಟ್‌ನಲ್ಲಿ ನಡೆಯಲಿರುವ ಹವಾಮಾನ ಶೃಂಗ ಸಭೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ರಾಜ ಮೂರನೇ ಚಾರ್ಲ್ಸ್ ಅವರು ಪಾಲ್ಗೊಳ್ಳದಿರುವುದನ್ನು ಹಲವರು ಟೀಕಿಸಿದ್ದಾರೆ.
ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್ ಅವರು ಹವಾಮಾನ ಬಿಕ್ಕಟ್ಟು ಪರಿಹಾರ ಕುರಿತಾದ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
‘ಹವಾಮಾನ ಸಮಾವೇಶವು ನ. 6ರಿಂದ 18ರವರೆಗೆ ಈಜಿಪ್ಟ್‌ನಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ರಿಷಿ ಸುನಕ್ ಭಾಗವಹಿಸುವುದಿಲ್ಲ ಎಂದು ಬ್ರಿಟನ್ ಸರ್ಕಾರ ಕಳೆದ ವಾರ ಪ್ರಕಟಣೆ ಮೂಲಕ ತಿಳಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.