ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣಿ ಅಂತ್ಯಸಂಸ್ಕಾರಕ್ಕೂ ಮುನ್ನ ಮೌನಾಚರಣೆ

Last Updated 12 ಸೆಪ್ಟೆಂಬರ್ 2022, 14:14 IST
ಅಕ್ಷರ ಗಾತ್ರ

ಲಂಡನ್‌: ರಾಣಿ 2ನೇ ಎಲಿಜಬೆತ್‌ ಅವರ ಅಂತ್ಯಸಂಸ್ಕಾರಕ್ಕೂ ಮುನ್ನ ಬ್ರಿಟನ್‌ನಲ್ಲಿ ಸೆ.18ರ ಭಾನುವಾರ ಸ್ಥಳೀಯ ಕಾಲಮಾನ ರಾತ್ರಿ 8 ಗಂಟೆಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

ಸೆ.19ರಂದು ಇಲ್ಲಿನ ವೆಸ್ಟ್‌ಮಿನ್‌ಸ್ಟರ್‌ ಅಬೆಯಲ್ಲಿ ರಾಣಿಯ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಡೌನಿಂಗ್‌ ಸ್ಟ್ರೀಟ್ ಸೋಮವಾರಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT