ಗುರುವಾರ , ಮಾರ್ಚ್ 23, 2023
29 °C

ಉಕ್ರೇನ್‌ಗೆ ಯುದ್ಧ ವಿಮಾನ, ಕ್ಷಿಪಣಿ ನೆರವಿಗೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೀವ್‌: ಉಕ್ರೇನ್‌ಗೆ ಯುದ್ಧ ವಿಮಾನ, ಕ್ಷಿಪಣಿಗಳ ನೆರವು ಪಡೆಯಲು ಮೈತ್ರಿ ದೇಶಗಳ ಜೊತೆಗೆ ಚರ್ಚೆ ನಡೆದಿದೆ ಎಂದು ಉಕ್ರೇನ್‌ನ ಅಧ್ಯಕ್ಷರ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ತಿಳಿಸಿದ್ದಾರೆ. ಅಮೆರಿಕ, ಜರ್ಮನಿ ಮಾಸಾರಂಭದಲ್ಲಿ ಯುದ್ಧ ವಿಮಾನ ಒದಗಿಸುವ ವಾಗ್ದಾನ ಮಾಡಿದ್ದವು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು