ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ನಲ್ಲಿ ದಾಖಲೆಯ 26,071 ಕೋವಿಡ್ ಪ್ರಕರಣ

Last Updated 28 ಅಕ್ಟೋಬರ್ 2021, 7:29 IST
ಅಕ್ಷರ ಗಾತ್ರ

ಕೈವ್‌ (ಉಕ್ರೇನ್‌): ಉಕ್ರೇನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 26,071 ಹೊಸ ಕೋವಿಡ್‌–19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಇದು ಇಲ್ಲಿಯವರೆಗೆ ದಾಖಲಾಗಿರುವ ನಿತ್ಯದ ಗರಿಷ್ಠ ಸೋಂಕಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಕಳೆದ ಅಕ್ಟೋಬರ್ 22 ರಂದು 23,785 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು.ಹೊಸದಾಗಿ 576 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್‌ ದೃಢಪಟ್ಟವರ ಸಂಖ್ಯೆ 28 ಲಕ್ಷಕ್ಕೆ ಏರಿದ್ದು, ಮೃತಪಟ್ಟವರ ಸಂಖ್ಯೆ 66,204ಕ್ಕೆ ಹೆಚ್ಚಳವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT