ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಿಂದಲೂ ಹೈಪರ್‌ಸಾನಿಕ್ ಶಸ್ತ್ರಾಸ್ತ್ರ ಅಭಿವೃದ್ಧಿ

Last Updated 20 ಮಾರ್ಚ್ 2022, 15:16 IST
ಅಕ್ಷರ ಗಾತ್ರ

ಪೋರ್ಟ್‌ಲ್ಯಾಂಡ್: ಹೈಪರ್‌ಸಾನಿಕ್ ಶಸ್ತ್ರಾಸ್ತ್ರಗಳ ಅಭಿವೃದ್ಧಿಯಲ್ಲಿ ಈವರೆಗೆ ರಷ್ಯಾಕ್ಕಿಂತ ಹಿಂದೆ ಉಳಿದಿದ್ದ ಅಮೆರಿಕ ಇದೀಗ ತನ್ನ ಮೊದಲ ಹೈಪರ್‌ಸಾನಿಕ್ ಶಸ್ತ್ರಾಸ್ತ್ರ ಅಭಿವೃದ್ಧಿಗೆ ಸಿದ್ಧತೆ ನಡೆಸಿದ್ದು, ಮುಂದಿನ ವರ್ಷದ ಒಳಗಾಗಿ ಯುದ್ದ ನೌಕೆಗೆ ಅಳವಡಿಸಲಾಗುತ್ತದೆ ಎಂದು ಹೇಳಿದೆ.

ಖಂಡಾಂತರ ಕ್ಷಿಪಣಿಗಳ ರೀತಿಯೇ ವೇಗವಾಗಿ ಚಲಿಸುವ ಆದರೆ ಹೊಡೆರುಳಿಸಲು ದುಸ್ತರವಾದಹೈಪರ್ ಸಾನಿಕ್ ಶಸ್ತ್ರಾಸ್ತ್ರಗಳ ಅಭಿವೃದ್ಧಿಯಲ್ಲಿ ಚೀನಾ ಮತ್ತು ರಷ್ಯಾ ದೇಶಗಳ ಜತೆ ಅಮೆರಿಕ ಪೈಪೋಟಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT