ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ 9/11 ದಾಳಿ ರೂವಾರಿಗೆಗಲ್ಲು ಬದಲು ಜೀವಾವಧಿ?

Last Updated 16 ಮಾರ್ಚ್ 2022, 10:54 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಅಮೆರಿಕದ 9/11 ದಾಳಿಯ ರೂವಾರಿ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಖಾಲಿದ್ ಶೇಖ್ ಮೊಹಮ್ಮದ್ ಹಾಗೂ ಇತರ ನಾಲ್ವರಿಗೆ ವಿಧಿಸಿರುವ ಮರಣ ದಂಡನೆಯು ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡು ಆಗುವ ಸಾಧ್ಯತೆಯಿದೆ. ಸದ್ಯ ಅಮೆರಿಕ ಸೇನಾಪಡೆಯಗ್ವಾಂಟನಾಮೊ ಬೇ ಕಾರಾಗೃಹದಲ್ಲಿರುವ ಈ ಐವರ ಜತೆಅಮೆರಿಕದ ಪ್ರಾಸಿಕ್ಯೂಟರ್‌ಗಳು ಈ ಕುರಿತು ಮಾತುಕತೆ ನಡೆಸುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

2001ರ ಸೆಪ್ಟೆಂಬರ್ 11ರಂದು ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ(ಡಬ್ಲ್ಯುಟಿಸಿ) ಅವಳಿ ಕಟ್ಟಡಗಳಿಗೆ ವಿಮಾನಗಳನ್ನು ನುಗ್ಗಿಸಿ ಎಸಗಿದ ವಿಧ್ವಂಸಕ ಕೃತ್ಯದಲ್ಲಿ ಭಾರತೀಯರು ಸೇರಿದಂತೆ ಸುಮಾರು 3000 ಮಂದಿ ಸಾವಿಗೀಡಾಗಿದ್ದರು. ಅಲ್ಲದೆ ಸಾವಿರಾರು ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT