ಶುಕ್ರವಾರ, ಆಗಸ್ಟ್ 19, 2022
21 °C

ಉಕ್ರೇನ್‌ ಬಗೆಗಿನ ಭಾರತದ ನಿಲುವು ತೃಪ್ತಿ ತಂದಿಲ್ಲ, ಆಶ್ಚರ್ಯವೂ ಆಗಿಲ್ಲ: ಅಮೆರಿಕ

ರಾಯಿಟರ್ಸ್‌‌‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಉಕ್ರೇನ್‌ನಲ್ಲಿನ ಬಿಕ್ಕಟ್ಟಿನ ವಿಚಾರದಲ್ಲಿ ಭಾರತದ ನಿಲುವು ಸಮಾಧಾನ ತಂದಿಲ್ಲ. ರಷ್ಯಾದೊಂದಿಗಿನ ಭಾರತದ ಸಂಬಂಧವನ್ನು ಗಮನಿಸಿದರೆ ಅದರ ನಡೆ ಆಶ್ಚರ್ಯವನ್ನೂ ತರಿಸಿಲ್ಲ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ.  

ರಷ್ಯಾದೊಂದಿಗೆ ನಿಕಟ ಸಂಬಂಧಗಳನ್ನು ಮುಂದುವರೆಸಲು ಭಾರತಕ್ಕೆ ಪರ್ಯಾಯಗಳನ್ನು ಒದಗಿಸುವುದು ಅಗತ್ಯವಾಗಿತ್ತು ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಇಂಡೋ-ಪೆಸಿಫಿಕ್‌ನ ನಿರ್ದೇಶಕಿ ಮೀರಾ ರಾಪ್-ಹೂಪರ್ ಹೇಳಿದ್ದಾರೆ. 

ಈ ಬಗ್ಗೆ ಸುದ್ದಿ ಸಂಸ್ಥೆ ರಾಯಿಟರ್ಸ್‌ ವರದಿ ಮಾಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು